ನಮ್ಮ ಕರ್ನಾಟಕ - ಜಿಲ್ಲಾವಾರು ಸುದ್ದಿಗಳು
ಕರ್ನಾಟಕದ ಎಲ್ಲಾ ಜಿಲ್ಲೆಗಳ ಸ್ಥಳೀಯ ವಿದ್ಯಮಾನಗಳು, ಕೃಷಿ, ಅಪರಾಧ ಮತ್ತು ರಾಜಕೀಯ ವರದಿಗಳ ನೇರ ಪ್ರಸಾರ.
ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ
ಹಾವೇರಿ ಸುದ್ದಿ ಬುಲೆಟಿನ್‌ಗಳು
ಬೆಂಗಳೂರು
ಆಗ 24,2026
ಬಂಕಾಪುರದಲ್ಲಿ ಲಾರಿ ಚಾಲಕನಿಗೆ ಚಾಕು ತೋರಿಸಿ ದರೋಡೆ: ಮೂವರು ಆರೋಪಿಗಳ ಬಂಧನ
ಹಾವೇರಿ: ಜಿಲ್ಲೆಯ ಬಂಕಾಪುರದಲ್ಲಿ ಲಾರಿ ಚಾಲಕನಿಗೆ ಚಾಕು ತೋರಿಸಿ ಹಣ ಹಾಗೂ ಮೊಬೈಲ್ ದೋಚಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ನ್ನು ವಶಪಡಿಸಿಕೊಂಡಿದ್ದಾರೆ.
ವರದಿ ಓದಿ